ನಗರದಲ್ಲಿ ಇಂದು- ನಾಳೆ ತರಬೇತಿ

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ  ತರಬೇತಿಯನ್ನು ಇಂದು ಮತ್ತು ನಾಳೆ ಆಯೋಜಿಸಲಾಗಿದೆ. ವಿವರಕ್ಕೆ ಸಂಪರ್ಕಿಸಿ : ಪಶುಪಾಲನಾ ಮತ್ತು  ಪಶುವೈದ್ಯಕೀಯ ತರಬೇತಿ ಕೇಂದ್ರ (08192-233787).

error: Content is protected !!