ದಾವಣಗೆರೆ, ಮೇ 21- ಸೇಂಟ್ ಜಾನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮತ್ತು ವಿದ್ವಾನ್ ಟೆಕ್ವಾಂಡೋ ಅಕಾಡೆಮಿ ಇವರುಗಳ ಸಂಯುಕ್ತಾಶ್ರಯದಲ್ಲಿ 4 ವರ್ಷಕ್ಕೂ ಮೇಲ್ಪಟ್ಟ ಹುಡುಗರಿಗೆ ಸ್ಪೋರ್ಟ್ಸ್, ಫಿಟ್‌ನೆಸ್ ಅಂಡ್ ಸೆಲ್ಫ್ ಡಿಫೆನ್ಸ್ ಟ್ರೈನಿಂಗ್ ಕ್ಯಾಂಪ್ ಕಾರ್ಯಕ್ರಮವನ್ನು ಇಂದಿನಿಂದ ಇದೇ ದಿನಾಂಕ 30 ರವರೆಗೆ ನಗರದ ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವ ಸೇಂಟ್ ಜಾನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ವಿವರಗಳಿಗೆ ಮೊಬೈಲ್ ಸಂಖ್ಯೆ 86602 88828 ಗೆ ಸಂಪರ್ಕಿಸಬಹುದು.
January 12, 2025