ಈಚಘಟ್ಟ ಕೃಷಿ ಸಹಕಾರ ಸಂಘಕ್ಕೆ ಆಯ್ಕೆ

ಈಚಘಟ್ಟ ಕೃಷಿ ಸಹಕಾರ ಸಂಘಕ್ಕೆ ಆಯ್ಕೆ - Janathavaniದಾವಣಗೆರೆ, ಮೇ 22- ತಾಲ್ಲೂಕಿನ ಈಚಘಟ್ಟದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಎ.ಎಸ್‌. ನಯನಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಮೇಘರಾಜ್‌ ಬಿ. ಅವಿರೋಧವಾಗಿ ಆಯ್ಕೆಯಾಗಿ ದ್ದಾರೆಂದು ಚುನಾವಣಾಧಿಕಾರಿ ಭಾಗ್ಯಶ್ರೀ ಎಸ್‌. ಪಾಟೀಲ್‌ ತಿಳಿಸಿದ್ದಾರೆ.

error: Content is protected !!