ಸುದ್ದಿ ಸಂಗ್ರಹನಗರದಲ್ಲಿ ಇಂದು ವಟುಗಳಿಗೆ ಧರ್ಮೋಪನಯನMay 24, 2023May 24, 2023By Janathavani0 ಶ್ರೀ ಶಂಕರ ಸೇವಾ ಸಂಘದಿಂದ ತ್ರಿಮತಸ್ಥ ಬ್ರಾಹ್ಮಣ ವಟುಗಳಿಗೆ ಧರ್ಮೋಪನಯನವನ್ನು ಎಸ್.ನಿಜಲಿಂಗಪ್ಪ ಬಡಾವಣೆಯ ಶ್ರೀ ಶಂಕರ ಸಮುದಾಯ ಭವನದಲ್ಲಿ ಇಂದು ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಶ್ರೀನಿವಾಸ ಕೆ. ಜೋಶಿ ತಿಳಿಸಿದ್ದಾರೆ. ದಾವಣಗೆರೆ