ದಾವಣಗೆರೆ, ಮೇ 24- ನಗರದಲ್ಲಿ ಸಂಜೆ ಮಿಂಚು, ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತ ಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಬೆಳಿಗ್ಗೆಯಿಂದ ಬಿಸಿಲಿನ ಬೇಗೆ ಯಿಂದ ತತ್ತರಿಸಿದ್ದ ಜನತೆಗೆ ಸಂಜೆ ವೇಳೆ ಸುರಿದ ಮಳೆ ತುಸು ತಂಪೆರೆಯಿತು.
January 17, 2025