ಮಿಂಚು ಸಹಿತ ಮಳೆ ಜನಜೀವನ ಅಸ್ತವ್ಯಸ್ತ

ದಾವಣಗೆರೆ, ಮೇ 24- ನಗರದಲ್ಲಿ ಸಂಜೆ ಮಿಂಚು, ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತ ಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಬೆಳಿಗ್ಗೆಯಿಂದ ಬಿಸಿಲಿನ ಬೇಗೆ ಯಿಂದ ತತ್ತರಿಸಿದ್ದ ಜನತೆಗೆ ಸಂಜೆ ವೇಳೆ ಸುರಿದ ಮಳೆ ತುಸು ತಂಪೆರೆಯಿತು.

error: Content is protected !!