ಶ್ರೀ ಭಗವಾನ್ ಮಹಾವೀರ್ ಜೈನ್ ಹಾಸ್ಪಿಟಲ್ ವತಿಯಿಂದ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಶ್ರೀ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನಡೆಯಲಿದೆ. ಸಲಹಾ ತಜ್ಞ ವೈದ್ಯ ಡಾ|| ಅಜಯ್ ಸಿ. ಜೈನ್ ಅವರು ಶಿಬಿರವನ್ನು ನಡೆಸಿಕೊಡಲಿದ್ದಾರೆ. ವಿವರಕ್ಕೆ ಸಂಪರ್ಕಿಸಬಹುದಾದ ಮೊಬೈಲ್ : 9606048423.
December 22, 2024