ಹೊನ್ನಾಳಿಯಲ್ಲಿ ಇಂದು ಕಾಂಗ್ರೆಸ್‌ ಅಭಿನಂದನಾ ಸಭೆ

ಕಾಂಗ್ರೆಸ್ ಪಕ್ಷದ ಅಭಿನಂದನಾ ಸಭೆ ಇಂದು ಬೆಳಿಗ್ಗೆ 11 ಗಂಟೆಗೆ ಹಿರೇಕಲ್ಮಠದ ಸಮುದಾಯದ ಭವನದಲ್ಲಿ ನಡೆಯಲಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ತಿಳಿಸಿದ್ದಾರೆ.

error: Content is protected !!