ಪರೀಕ್ಷೆಗೆ ತರಬೇತಿ

ದಾವಣಗೆರೆ, ಮೇ 29- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿ ಯಿಂದ ಬ್ಯಾಂಕ್ ಅಧಿಕಾರಿ ಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ  ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ :0821-2515944.

error: Content is protected !!