ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘದಿಂದ ಪುರಸ್ಕಾರ

ದಾವಣಗೆರೆ, ಮೇ 29 – ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘದಿಂದ ಎಸ್ಸೆಸ್ಸೆಲ್ಸಿ ಮತ್ತು ಪಿ ಯುಸಿ  ಒಳಗೊಂಡಂತೆ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ಸಂಘದ ಷೇರುದಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಆಯೋಜಿಸಲಾಗಿದೆ. 

ಶೇರುದಾರರು ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ  ಅರ್ಜಿಯನ್ನು ಪಡೆದು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಲು ಜೂನ್ 6 ರಂದು ಕೊನೆಯ ದಿನವಾಗಿರುತ್ತದೆ.

ಷೇರು   ಹೊಂದಿಲ್ಲದ ಜಿಲ್ಲೆಯ ವೀರಶೈವ ಲಿಂಗಾಯತ ನೌಕರರು ತಮ್ಮ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಹೊಸದಾಗಿ ದಿನಾಂಕ ಜೂನ್ 6 ಒಳಗಾಗಿ ಷೇರುದಾರರಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು. ವಿವರಕ್ಕೆ ಸಂಪರ್ಕಿಸಬಹುದಾದ ಮೊಬೈಲ್ ಸಂಖ್ಯೆ 88921 58006, 87627 32010 944869.

error: Content is protected !!