ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಜಿ. ಮಲ್ಲಿಕಾರ್ಜುನಪ್ಪ ತೆರೆದ ಸಭಾಂಗಣದಲ್ಲಿ ಇಂದು ಸಂಜೆ 6 ಗಂಟೆಗೆ `ಮಲ್ಲಿಕಾ-2023′ ಉತ್ಸವದ ಸಮಾರೋಪ ಸಮಾರಂಭ ನಡೆಯಲಿದೆ. ಶ್ರೀಶೈಲ ಎಜುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಜಿ.ಎಂ. ಲಿಂಗರಾಜ್ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಜಿ.ಎಂ. ಸಿದ್ದೇಶ್ವರ, ನಟ, ಆರ್ಟ್ ಡೈರೆಕ್ಟರ್ ಅರುಣ್ ಸಾಗರ್, ಟ್ರಸ್ಟ್ ಚೇರ್ಮನ್ ಜಿ.ಎಂ. ಪ್ರಸನ್ನಕುಮಾರ್, ಖಜಾಂಚಿ ಜಿ.ಎಸ್. ಅನಿತ್ಕುಮಾರ್, ಪ್ರಾಚಾರ್ಯ ಡಾ. ಸಂಜಯ್ ಪಾಂಡೆ ಭಾಗವಹಿಸಲಿದ್ದಾರೆ.
January 11, 2025