ದಾವಣಗೆರೆ, ಮೇ 31- ಪಾಲಿಕೆ ವ್ಯಾಪ್ತಿಯ 21ನೇ ವಾರ್ಡಿನ ಬಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗುಲಾಬಿ ಹೂ ನೀಡುವ ಮೂಲಕ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಕೆ.ಎಲ್. ಹರೀಶ್, ಎಂ.ಎಸ್ ಕೊಟ್ರಯ್ಯ, ಶಾಲಾ ಮುಖ್ಯೋಪಾಧ್ಯಾಯ ಸೋಮಶೇಖರಪ್ಪ, ಶಿಕ್ಷಕ, ಶಿಕ್ಷಕಿಯರು ಹಾಜರಿದ್ದರು.
December 27, 2024