ಬಸಾಪುರದ ಸರ್ಕಾರಿ ಶಾಲಾ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತ

ಬಸಾಪುರದ ಸರ್ಕಾರಿ ಶಾಲಾ ಮಕ್ಕಳಿಗೆ  ಗುಲಾಬಿ ಹೂ ನೀಡಿ ಸ್ವಾಗತ

ದಾವಣಗೆರೆ, ಮೇ 31- ಪಾಲಿಕೆ ವ್ಯಾಪ್ತಿಯ 21ನೇ ವಾರ್ಡಿನ ಬಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗುಲಾಬಿ ಹೂ ನೀಡುವ ಮೂಲಕ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಕೆ.ಎಲ್. ಹರೀಶ್,  ಎಂ.ಎಸ್ ಕೊಟ್ರಯ್ಯ, ಶಾಲಾ ಮುಖ್ಯೋಪಾಧ್ಯಾಯ ಸೋಮಶೇಖರಪ್ಪ, ಶಿಕ್ಷಕ, ಶಿಕ್ಷಕಿಯರು   ಹಾಜರಿದ್ದರು.

error: Content is protected !!