ದಾವಣಗೆರೆ, ಜೂ.1- ದಾವಣಗೆರೆ ತಾಲ್ಲೂಕಿನ ಗ್ರಾಮಾಂತರ ಪ್ರದೇಶದ 9356 ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ(ಬಿ.ಪಿಎಲ್) ಪಡಿತರ ಚೀಟಿಗಳಲ್ಲಿನ ಸದಸ್ಯರ ಇಕೆವೈಸಿ ಬಾಕಿ ಇದ್ದು, ಪ್ರತಿದಿನ ಬೆಳಿಗ್ಗೆ 7 ರಿಂದ ರಾತ್ರಿ 8 ರವರೆಗೆ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪಡಿತರ ಫಲಾನುಭವಿಗಳು ಸದಸ್ಯರ ಇಕೆವೈಸಿ ತುರ್ತಾಗಿ ಪೂರ್ಣಗೂಳಿಸಿ ಎಂದು ತಹಶೀಲ್ದಾರ್ ಡಾ. ಎಂ.ಬಿ. ಅಶ್ವತ್ಥ್ ತಿಳಿಸಿದ್ದಾರೆ.
January 1, 2025