ಶ್ರೀ ಭಗವಾನ್ ಮಹಾವೀರ್ ಜೈನ್ ಹಾಸ್ಪಿಟಲ್ ವತಿಯಿಂದ ಮಹಿಳೆಯರ ಎಲ್ಲಾ ರೀತಿಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಉಚಿತ ಆರೋಗ್ಯ ತಪಾಸಣೆಯನ್ನು ಇಂದಿನಿಂದ 3 ದಿನ ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಶ್ರೀ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ನಡೆಸಲಾಗುವುದು. ಶಿಬಿರದಲ್ಲಿ ತಜ್ಞ ವೈದ್ಯರಾದ ಡಾ. ಕೆ.ಜಿ.ಎಂ. ಪ್ರೇಮಲೀಲಾ ಶಿಬಿರವನ್ನು ನಡೆಸಿಕೊಡುವರು. ವಿವರಕ್ಕೆ ಸಂಪರ್ಕಿಸಿ : 9606048423.
January 17, 2025