ಬಿ.ಇ.ಎ. ಶಿಕ್ಷಣ ಮಹಾವಿದ್ಯಾಲಯ ಹಾಗೂ ಐ.ಕ್ಯೂ.ಎ.ಸಿ. ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಬಿ.ಇ.ಎ. ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಬಿಐಇಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಸುರೇಶ್ ಬಿ. ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಬಿಇಎ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಮುರುಗೇಶಿ ಕೆ. ಆಗಮಿಸುವರು. ಬಿಇಎ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ನೀತಾ ಎ.ಜೆ. ಅಧ್ಯಕ್ಷತೆ ವಹಿಸುವರು.
January 16, 2025