ದಾವಣಗೆರೆ, ಜೂ.4- 2 ವರ್ಷದ ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕಾಗಿ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು www.schooleducation.kar.nic.in ನಲ್ಲಿ ಡೌನ್ಲೋಡ್ ಮಾಡಿಕೊಂಡು ನಿಗದಿತ ದಾಖಲೆಗಳು ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿದ ಡಿ.ಡಿ ಯೊಂದಿಗೆ ನೋಡಲ್ ಕೇಂದ್ರವಾದ ಜಿಲ್ಲಾ ಶಿಕ್ಷಣ ಇಲಾಖೆ ಮತ್ತು ತರಬೇತಿ ಸಂಸ್ಥೆ (ಡಯಟ್) ದಾವಣಗೆರೆ ಇಲ್ಲಿಗೆ ಇದೇ ದಿನಾಂಕ 26ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08192231156, 8884881816ಗೆ ಸಂಪರ್ಕಿಸಬಹುದು.
January 16, 2025