ಬನಶಂಕರಿ ಬಡಾವಣೆಯಲ್ಲಿರುವ ಮಯೂರ್ ಗ್ಲೋಬಲ್ ಶಾಲೆಯಿಂದ ಇಂದು ವಿಶ್ವ ಪರಿಸರ ದಿನ ಆಚರಿಸಲಾಗುವುದು. ಬೆಳಿಗ್ಗೆ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ ಹಾಗೂ 11 ಗಂಟೆಗೆ ನಗರಪಾಲಿಕೆ ಆವರಣದಲ್ಲಿ ಶಾಲಾ ಮಕ್ಕಳಿಂದ ಕಿರು ನಾಟಕ ಪ್ರದರ್ಶನ ಮತ್ತು ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ.
ಮೇಯರ್ ವಿನಾಯಕ ಪೈಲ್ವಾನ್, ಆಯುಕ್ತರಾದ ಶ್ರೀಮತಿ ರೇಣುಕಾ ಭಾಗವಹಿಸುವರು.