ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ದಾವಣಗೆರೆ, ಜೂ.3- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಇದೇ ದಿನಾಂಕ 8 ರಂದು ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ 45 ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ. 

ಆಸಕ್ತರು ಜೂ.7 ರೊಳಗಾಗಿ ಮೈಸೂರಿ  ನಲ್ಲಿರುವ ಕೇಂದ್ರ ಕಚೇರಿಯಲ್ಲಿ ಹೆಸರು  ನೊಂದಾಯಿಸಬಹುದು. ವಿವರಕ್ಕೆ ಸಂಪರ್ಕಿಸಿ :  0821-2515944 / 9964760090.

error: Content is protected !!