ಕುರಿ, ಮೇಕೆ ಸಾಕಾಣಿಕೆ ತರಬೇತಿ

ದಾವಣಗೆರೆ, ಜೂ.3- ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ  ನಾಳೆ ದಿನಾಂಕ 5 ಮತ್ತು 6 ರಂದು 25 ಜನ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ವಿವರಕ್ಕೆ ಸಂಪರ್ಕಿಸುವ ದೂರವಾಣಿ 08192-233787.

error: Content is protected !!