ಡಿಆರ್‌ಆರ್ : ಡಿಪ್ಲೋಮಾ ಪ್ರವೇಶಕ್ಕೆ ಆಹ್ವಾನ

ದಾವಣಗೆರೆ, ಜೂ.4- ಇಲ್ಲಿನ ಡಿಆರ್‌ಆರ್ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೋಮಾ ಮೊದಲ ವರ್ಷದ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು ಕಮರ್ಷಿಯಲ್ ಪ್ರಾಕ್ಟಿಸ್ ಕನ್ನಡ/ಇಂಗ್ಲಿಷ್ ಕೋರ್ಸ್‌ಗಳ ಪ್ರವೇಶಕ್ಕೆ ಆಹ್ವಾನಿಸಿದೆ. ಜೂ.20 ರೊಳಗೆ ಪ್ರವೇಶ ಪಡೆಯಬಹುದಾಗಿದೆ. ಈ ಕೋರ್ಸ್‌ ಮುಗಿದ ನಂತರ ಮುಂದಿನ ಉನ್ನತ ಶಿಕ್ಷಣಕ್ಕಾಗಿ ಬಿ.ಕಾಂ/ಬಿಬಿಎ/ಬಿಬಿಎಂ ಪದವಿಗಳಿಗೆ ನೇರವಾಗಿ ಎರಡನೇ ವರ್ಷಕ್ಕೆ ಪ್ರವೇಶ ಪಡೆಯಬಹುದಾಗಿದೆ.

error: Content is protected !!