ಮಹಿಳಾ ಗಾಣಿಗರ ಸಮಾಜದ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ದಾವಣಗೆರೆ, ಜೂ.5- ಜಿಲ್ಲಾ ಮಹಿಳಾ ಗಾಣಿಗರ ಸಮಾಜದ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.85 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಜಿಲ್ಲೆಯ ಸಮಾಜದ ಮಹಿಳಾ ಅಧ್ಯಕ್ಷರುಗಳಿಗೆ ಸನ್ಮಾನ ಸಮಾರಂಭವನ್ನು ಇದೇ ದಿನಾಂಕ 11ರಂದು ಬೆಳಿಗ್ಗೆ 10.30ಕ್ಕೆ ನಗರದ ಸಮಾಜದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ವಿವರಕ್ಕೆ ಸಂಪರ್ಕಿಸಿ : 9964098234, 9036926300.

error: Content is protected !!