ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆಹ್ವಾನ

 ದಾವಣಗೆರೆ, ಜೂ.5-  ಜಿಲ್ಲಾ ಜ್ಯೋತಿ ಮಹಿಳಾ ಗಾಣಿಗರ ಸಮಾಜದ ವತಿಯಿಂದ ಇದೇ ದಿನಾಂಕ 11ರಂದು ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ.

ಎಸ್ಎಸ್ಎಲ್‌ಸಿ  ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85  ಮೇಲ್ಪಟ್ಟು ಅಂಕ   ಪಡೆದ ಗಾಣಿಗ ಸಮಾಜದ ವಿದ್ಯಾರ್ಥಿಗಳಿಗೆ   ಪ್ರತಿಭಾ ಪುರಸ್ಕಾರವನ್ನು ನೀಡಲಾಗುವುದು.  ವಿವರಕ್ಕೆ ಸಂಪರ್ಕಿಸುವ ಮೊಬೈಲ್ ಸಂಖ್ಯೆ : 9019352267, 9036926300,  9964098234.

error: Content is protected !!