ದಾವಣಗೆರೆ, ಜೂ. 8- ಸಾಮಾಜಿಕ ಭದ್ರತಾ ಯೋಜನೆಯಡಿ ತಾಲ್ಲೂಕಿನಲ್ಲಿ ಪಿಂಚಣಿ ಪಡೆಯುತ್ತಿರುವ ವೃದ್ಧಾಪ್ಯ, ಅಂಗವಿಕಲ, ವಿಧವಾ, ಸಂಧ್ಯಾ ಸುರಕ್ಷಾ, ಮನಸ್ವಿನಿ, ಮೈತ್ರಿ ಹಾಗೂ ಇತರೆ ಫಲಾನುಭವಿಗಳು ಕಡ್ಡಾಯವಾಗಿ ಜುಲೈ 5 ರೊಳಗಾಗಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ (ಎನ್.ಪಿ.ಸಿ.ಐ) ಮಾಡಿಸಿಕೊಳ್ಳುವಂತೆ ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
January 11, 2025