ಸಂಸದ ಜಿ.ಎಂ. ಸಿದ್ದೇಶ್ವರ ಅವರು ಜಿಎಂಐಟಿ ಅತಿಥಿ ಗೃಹದಲ್ಲಿ ಇಂದು ಮತ್ತು ನಾಳೆ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.
ಇಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1.30 ರವರೆಗೆ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 1.30 ರಿಂದ ಸಂಜೆ 4 ರವರೆಗೆ ಜಿಎಂಐಟಿ ಅತಿಥಿ ಗೃಹದಲ್ಲಿ ಸಾರ್ವಜನಿಕರನ್ನು ಭೇಟಿ ಯಾಗಲಿದ್ದಾರೆ. ನಾಳೆ ಬುಧವಾರ ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ಜಿಎಂಐಟಿ ಅತಿಥಿ ಗೃಹದಲ್ಲಿ ಸಾರ್ವಜನಿಕರನ್ನು ಭೇಟಿಯಾಗಲಿದ್ದಾರೆ.