ದಾವಣಗೆರೆ ಸಿಟಿ ವಾಸಿ ಶ್ರೀ ಮಲ್ಲಿಕಾರ್ಜುನ್ ಪಿ. ಮಾಗಾನಹಳ್ಳಿ ಅವರು ದಿನಾಂಕ 12-06-2023ರ ಸೋಮವಾರ ರಾತ್ರಿ 8.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 52 ವರ್ಷ ವಯಸ್ಸಾಗಿತ್ತು. ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ದಿನಾಂಕ 13-06-2023ರ ಮಂಗಳವಾರ ಬೆಳಿಗ್ಗೆ 10.30 ರಿಂದ 11.30 ರವರೆಗೆ ಶಾಮನೂರಿನ ಹಿಂದೂ ರುದ್ರಭೂಮಿಯಲ್ಲಿ ಮೃತರ ಅಂತಿಮ ದರ್ಶನದ ನಂತರ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 12, 2025