ಹುಣಸೇಹಳ್ಳಿ : ಇಂದು ವಿದ್ಯುತ್‌ ಅದಾಲತ್‌

ಬೆವಿಕಂ ಹೊನ್ನಾಳಿ ಉಪವಿಭಾಗದ ವ್ಯಾಪ್ತಿಗೆ ಬರುವ ಹುಣಸೇಹಳ್ಳಿ ಗ್ರಾಮದಲ್ಲಿ ವಿದ್ಯುತ್ ಅದಾಲತ್ ನಡೆಯಲಿದ್ದು, ಹೊನ್ನಾಳಿ ಉಪವಿಭಾಗದ ವ್ಯಾಪ್ತಿಗೆ ಬರುವ ಕಮ್ಮಾರಗಟ್ಟೆ ಗ್ರಾಮ ಪಂಚಾಯ್ತಿ ಹುಣಸೇಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ (ವಿ), ಕಾರ್ಯ ಮತ್ತು ಪಾಲನೆ ಉಪವಿಭಾಗ, ಬೆವಿಕಂ ಹೊನ್ನಾಳಿರವರ ಅಧ್ಯಕ್ಷತೆಯಲ್ಲಿ ವಿದ್ಯುತ್‌ ಅದಾಲತ್‌ ನಡೆಯಲಿದೆ. 

error: Content is protected !!