ರಾಣೇಬೆನ್ನೂರಿನಲ್ಲಿ ಇಂದು ವರ್ತಕರ ಸಭೆ

ವಿದ್ಯುತ್ ದರ ಹೆಚ್ಚಿಗೆ ಮಾಡಿರುವ ಆದೇಶ ಕುರಿತು ಚರ್ಚಿಸಲು, ಇಂದು ಮಧ್ಯಾಹ್ನ 4 ಗಂಟೆಗೆ ಸ್ಟೇಷನ್ ರಸ್ತೆಯ ವರ್ತಕರ ಸಂಘದಲ್ಲಿ ಸಭೆ ಕರೆಯಲಾಗಿದೆ ಎಂದು ವರ್ತಕರ ಸಂಘದ ಅಧ್ಯಕ್ಷ ಗದಿಗೆಪ್ಪಗೌಡ ಹೊಟ್ಟಿಗೌಡ್ರ ತಿಳಿಸಿದ್ದಾರೆ.

error: Content is protected !!