ಮದ್ಯ ಮಾರಾಟ ಮಳಿಗೆಯಲ್ಲಿ ಕಳ್ಳತನ

ದಾವಣಗೆರೆ, ಜೂ. 18- ನಾಗನೂರು ಗ್ರಾಮದ ಎಂ.ಎಸ್.ಐ.ಎಲ್. ಮದ್ಯ ಮಾರಾಟ ಮಳಿಗೆಯಲ್ಲಿ ಕಳ್ಳತನವಾಗಿದ್ದು, 30030 ರೂ. ನಗದು, ಡಿವಿಆರ್, ಸಿಸಿ ಕ್ಯಾಮೆರಾ, ಮದ್ಯದ ಬಾಟಲಿಗಳನ್ನು ಕಳ್ಳರು ದೋಚಿದ್ದಾರೆ. ಹದಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

error: Content is protected !!