ಸುದ್ದಿ ಸಂಗ್ರಹನಗರದಲ್ಲಿ ಇಂದು ಯೋಗ ದಿನಾಚರಣೆJune 21, 2023June 21, 2023By Janathavani0 ಆದರ್ಶ ಯೋಗ ಪ್ರತಿಷ್ಠಾನದ ವತಿಯಿಂದ ಇಂದು ಬೆಳಿಗ್ಗೆ 5.30 ರಿಂದ 7 ರವರೆಗೆ ಯೋಗ ದಿನಾಚರಣೆ ನಡೆಯಲಿದೆ. ಶ್ರೀ ಸ್ವಾಮಿ ತ್ಯಾಗೀಶ್ವರಾನಂದಜೀ ಮಹಾರಾಜ್ ಸಾನ್ನಿಧ್ಯ ವಹಿಸುವರು ಎಂದು ಯೋಗ ಗುರು ರಾಘವೇಂದ್ರ ಗುರೂಜಿ ತಿಳಿಸಿದ್ದಾರೆ. ದಾವಣಗೆರೆ