ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರಾಗಿ ಶಾಂತಕುಮಾರ್

ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರಾಗಿ ಶಾಂತಕುಮಾರ್

ದಾವಣಗೆರೆ, ಜೂ. 21- ಕುವೆಂಪು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನಗರದ ಜಿ.ಎಸ್. ಶಾಂತಕುಮಾರ್ ಅವರನ್ನು ರಾಜ್ಯಪಾಲರು ನಾಮನಿರ್ದೇಶನ ಮಾಡಿದ್ದಾರೆ.

error: Content is protected !!