ದಾವಣಗೆರೆ, ಜೂ.11- ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ (ನೇಕಾರ) ಯುವಕರ ಸಂಘದಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.80 ರಷ್ಟು ಅಂಕಗಳಿಸಿ ಉತ್ತೀರ್ಣರಾದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಸಮಾಜದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಇದೇ ದಿನಾಂಕ 25 ಅಂತಿಮ ದಿನ. ವಿವರಕ್ಕೆ ಸಂಪರ್ಕಿಸಿ : 98866 14722.
January 11, 2025