ಮಲೇಬೆನ್ನೂರಿನಲ್ಲಿಂದು ಬೊಗಸೆ ಭತ್ತ ಬೀಜ ಪ್ರದಾನ ಕಾರ್ಯಕ್ರಮ

ಕೃಷಿ ಪ್ರಯೋಗ ಪರಿವಾರ, ಶರಣ ಮುದ್ದಣ್ಣ ಸಾವಯವ ಕೃಷಿ ಪರಿವಾರ, ಶ್ರೀ ವೀರಭದ್ರೇಶ್ವರ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಇಂದು ಸಂಜೆ 4 ಗಂಟೆಗೆ ಮಲೇಬೆನ್ನೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ `ಬೊಗಸೆ ಭತ್ತ ಬೀಜ ಪ್ರದಾನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕೊಲ್ಲಾಪುರ ಸಮೀಪದ ಕನ್ನೇರಿ ಮಠದ ಪೀಠಾಧಿಪತಿಗಳಾದ ಶ್ರೀ ಅದೃಶ್ಯ ಕಾಡ ಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯ  ವಹಿಸಲಿದ್ದಾರೆ ಎಂದು ಕುಂಬಳೂರಿನ ಎನ್ ಆಂಜನೇಯ  ತಿಳಿಸಿದ್ದಾರೆ. 

ಹೆಚ್ಚಿನ ಮಾಹಿತಿಗಾಗಿ ಹನುಮಂತಗೌಡ (9901321997), ಸುಜಿತ್ ಕುಮಾರ್ (9481359206) ಅವರನ್ನು ಸಂಪರ್ಕಿಸಬಹುದು.

error: Content is protected !!