ದಾವಣಗೆರೆ, ಜೂ.11- ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ (ನೇಕಾರ) ಯುವಕರ ಸಂಘದ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.80 ರಷ್ಟು ಅಂಕ ಗಳಿಸಿ ಉತ್ತೀರ್ಣರಾದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಸಮಾಜದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಇದೇ ದಿನಾಂಕ 25 ಅಂತಿಮ ದಿನ. ವಿವರಕ್ಕೆ ಸಂಪರ್ಕಿಸಿ : 98866 14722.
January 11, 2025