ಮಲೇಬೆನ್ನೂರು ಲಯನ್ಸ್ ಕ್ಲಬ್‌ಗೆ ಪದಾಧಿಕಾರಿಗಳ ಆಯ್ಕೆ

ಮಲೇಬೆನ್ನೂರು ಲಯನ್ಸ್ ಕ್ಲಬ್‌ಗೆ ಪದಾಧಿಕಾರಿಗಳ ಆಯ್ಕೆ

ಮಲೇಬೆನ್ನೂರು, ಜೂ.25- ಲಯನ್ಸ್ ಕ್ಲಬ್‌ನ 2023-24ನೇ ಸಾಲಿನ ಅಧ್ಯಕ್ಷರಾಗಿ ವರ್ತಕ ಚಿಟ್ಟಕ್ಕಿ ನಾಗರಾಜ್, ಕಾರ್ಯದರ್ಶಿ ಯಾಗಿ ಬಟ್ಟೆ ಅಂಗಡಿ ಮಾಲೀಕ ಸಿರಿಗೆರೆ ಸಿದ್ದಪ್ಪ, ಖಜಾಂಚಿಯಾಗಿ ಪ್ರಗತಿಪರ ಯುವ ರೈತ ಭರಮಳ್ಳಿ ಮಂಜುನಾಥ್ ಆಯ್ಕೆಯಾಗಿದ್ದಾರೆ.

error: Content is protected !!