ಕುಣೆಬೆಳಕೆರೆಗೆ ಇಂದು ಸಂಸದರು

ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಅವರು ಇಂದು ಮಧ್ಯಾಹ್ನ 12 ಗಂಟೆಗೆ ಹರಿಹರ ತಾಲ್ಲೂಕು ಕುಣೆಬೆಳಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯ ಹಾಗೂ ಸ್ವಚ್ಛ ಸಂಕೀರ್ಣ ಘಟಕದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.

error: Content is protected !!