ನಗರದಲ್ಲಿ ಇಂದು ವಿಶ್ವಛಾಯಾಗ್ರಹಣ ದಿನಾಚರಣೆ

ಫೋಟೋಗ್ರಾಫರ್ ಯೂತ್ ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ ವಿಶ್ವಛಾಯಾಗ್ರಹಣ ದಿನಾಚರಣೆ ಹಾಗೂ ಸರ್ವಸದಸ್ಯರ ಸಾಮಾನ್ಯ ಸಭೆಯನ್ನು ಇಂದು ಬೆಳಿಗ್ಗೆ 10 ಗಂಟೆಗೆ ರೋಟರಿ ಬಾಲಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ವಿಜಯ್ ಜಾಧವ್ ಅಧ್ಯಕ್ಷತೆ ವಹಿಸಲಿದ್ದು, ಶ್ರೀನಾಥ ಪಿ. ಅಗಡಿ, ಕಾರ್ಯದರ್ಶಿ ದುಗ್ಗಪ್ಪ, ಖಜಾಂಚಿ ಮಲ್ಲಿಕಾರ್ಜುನ್ ಮತ್ತು ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ.

error: Content is protected !!