ಹರಿಹರ ತಹಶೀಲ್ದಾರ್ ಕಚೇರಿಯಲ್ಲಿ ಕೆಂಪೇಗೌಡರ ಜಯಂತಿ

ಹರಿಹರ ತಹಶೀಲ್ದಾರ್ ಕಚೇರಿಯಲ್ಲಿ ಕೆಂಪೇಗೌಡರ ಜಯಂತಿ

ಹರಿಹರ, ಜು. 5 – ನಗರದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಕೆಂಪೇಗೌಡರ ಜಯಂತಿ ಆಚರಣೆ ಮಾಡಲಾಯಿತು. ಶಾಸಕ ಬಿ.ಪಿ. ಹರೀಶ್ ಕೆಂಪೇಗೌಡ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಮಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಶಿಲ್ದಾರ್ ಪೃಥ್ವಿ ಸಾನಿಕಂ, ತಾಪಂ ಇಓ ರವಿ, ಸಿಡಿಪಿಓ ಇಲಾಖೆ ಲಕ್ಷ್ಮಿ, ಮಂಜುಳಾ ಮತ್ತಿತರರು ಉಪಸ್ಥಿತರಿದ್ದರು.

error: Content is protected !!