ಮುಕ್ತಾ ಶ್ರೀನಿವಾಸ ಪ್ರಭುಗೆ ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕ

ಮುಕ್ತಾ ಶ್ರೀನಿವಾಸ ಪ್ರಭುಗೆ  ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕ

ದಾವಣಗೆರೆ, ಜು. 9- ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಇತ್ತೀಚಿಗೆ ಜಿಲ್ಲಾ ಯೋಗ ಒಕ್ಕೂಟ ಹಾಗೂ ಲಯನ್ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ  ಯೋಗ ಸಾಧಕಿ ಶ್ರೀಮತಿ ಮುಕ್ತಾ ಶ್ರೀನಿವಾಸ ಪ್ರಭು ಅವರು ಪ್ರಥಮ ಬಹುಮಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

error: Content is protected !!