ದಾವಣಗೆರೆ,ಜು.11- ಎಪಿಎಂಸಿ ಮಾಜಿ ಅಧ್ಯಕ್ಷ ಹಳೇಬಿಸಲೇರಿ ಬಿ.ಕೆ. ಈರಣ್ಣ ಅವರ ನಿಧನಕ್ಕೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಶೋಕ ವ್ಯಕ್ತಪಡಿಸಿದ್ದಾರೆ.
ಸಚಿವ ಶಾಮನೂರು ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಎಸ್.ಎಸ್. ಬಕ್ಕೇಶ್, ಕೈಗಾರಿಕೋದ್ಯಮಿ ಎಸ್.ಎಸ್. ಗಣೇಶ್ ಅವರುಗಳು ಈರಣ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.