ದಾವಣಗೆರೆ, ಜು. 11 – ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ‘ಮಾದರಿ ವೃತ್ತಿ ಕೇಂದ್ರ’ ಇವರ ವತಿಯಿಂದ ನಾಡಿದ್ದು ದಿನಾಂಕ 13 ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನೇರ ಆಯ್ಕೆ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ 51, ಜಿಲ್ಲಾಧಿಕಾರಿಗಳ ಕಚೇರಿ ದಾವಣಗೆರೆ ಇಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ಡಿ. ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 08192-259446, 63615 50016.
January 11, 2025