ನೇರ ಆಯ್ಕೆಗೆ ನಗರದಲ್ಲಿ ಇಂದು ಸಂದರ್ಶನ

ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ‘ಮಾದರಿ ವೃತ್ತಿ ಕೇಂದ್ರ’ ಇವರ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ನೇರ ಆಯ್ಕೆ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ 51, ಜಿಲ್ಲಾಧಿಕಾರಿಗಳ ಕಚೇರಿ ದಾವಣಗೆರೆ ಇಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ಡಿ.  ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 08192-259446, 63615 50016.

error: Content is protected !!