ದಾವಣಗೆರೆ, ಜು.12- ಪಶುಪಾಲನಾ ಮತ್ತು ಪಶುವೈದ್ಯ ಕೀಯ ಸೇವಾ ಇಲಾಖೆ ವತಿಯಿಂದ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನಾಡಿದ್ದು ದಿನಾಂಕ 14 ಮತ್ತು 15 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : 08192-233787.
July 26, 2024