ಉಜ್ಜನಪ್ಪ ನಿಧನಕ್ಕೆ ಜಿಲ್ಲಾಧಿಕಾರಿ ಜಾನಕಿ ಶೋಕ

ದಾವಣಗೆರೆ,ಜು.21- ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎ.ಆರ್. ಉಜ್ಜನಪ್ಪ ಅವರ ನಿಧನಕ್ಕೆ ಬಾಗಲಕೋಟೆ ಜಿಲ್ಲಾಧಿಕಾರಿ ಶ್ರೀಮತಿ ಕೆ.ಎಂ. ಜಾನಕಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಾವು ದಾವಣಗೆರೆ ಉಪ ವಿಭಾಗಾಧಿಕಾರಿಯಾಗಿದ್ದ ಸಂದರ್ಭದಲ್ಲಿ ತಮ್ಮ ಕಚೇರಿಯ ವ್ಯವಸ್ಥಾಪಕರಾಗಿದ್ದ ಉಜ್ಜನಪ್ಪ ಅವರ ಸೇವೆಯನ್ನು ಮೆಲಕು ಹಾಕಿರುವ ಜಾನಕಿ, ಉಜ್ಜನಪ್ಪ ಸಂಘಟನೆಗೆ ಮತ್ತೊಂದು ಹೆಸರಿನಂತಿದ್ದರು ಎಂದು ಶ್ಲ್ಯಾಘಿಸಿದ್ದಾರೆ.

error: Content is protected !!