ಹರಿಹರ, ಜು. 23- ನಗರದ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆಷಾಢ ಮಾಸದ ಪ್ರಯುಕ್ತ ಶ್ರೀ ಆಂಜನೇಯ ಸ್ವಾಮಿ, ಶ್ರೀ ಶನೇಶ್ವರ ಸ್ವಾಮಿ ಮತ್ತು ನವಗ್ರಹ ಪೂಜೆ, ಅಭಿಷೇಕ, ಬೆಣ್ಣೆ ಅಲಂಕಾರ ಮಹಾಮಂಗಳಾರತಿ ಸೇರಿದಂತೆ, ವಿಶೇಷ ಪೂಜಾ ಕಾರ್ಯಗಳನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಅರ್ಚಕರು ವೆಂಕಟೇಶ್ ಆಚಾರ ಇತರರು ಹಾಜರಿದ್ದರು.
February 2, 2025