ವಾಗೀಶ ನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಅಧಿಕ ಮಾಸದ ನಿಮಿತ್ಯ ಗುಡ್ಡಾಪುರ ಶ್ರೀ ದಾನಮ್ಮದೇವಿಯ ಪುರಾಣವಿದೆ. ಇಂದಿನಿಂದ ಬರುವ ಆಗಸ್ಟ್ 15 ರವರೆಗೆ ನಡೆಯಲಿದೆ. ಪ್ರತಿದಿನ ಸಂಜೆ 6 ರಿಂದ ರಾತ್ರಿ 8 ರವರೆಗೆ ಪುರಾಣವನ್ನು ನೆಗಳೂರಿನ ಗದಿಗೆಯ್ಯ ಹಿರೇಮಠ ಶಾಸ್ತ್ರಿಗಳು ನಡೆಸಿಕೊಡುವರು.
January 11, 2025