ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ

ದಾವಣಗೆರೆ, ಜು. 26 – ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆ ಗುರುವಾರ ರಜೆ ಘೋಷಿಸಲಾಗಿದೆ. ಈ ದಿನವನ್ನು ಮುಂದಿನ ದಿನಗ ಳಲ್ಲಿ ಸರಿದೂಗಿಸುವಂತೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!