ನಗರದಲ್ಲಿ ಇಂದು – ನಾಳೆ ಸಚಿವ ಎಸ್ಸೆಸ್ಸೆಂ

ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಇಂದು – ನಾಳೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮತ್ತು ನಾಳೆ ಸಾರ್ವಜನಿಕರ ಭೇಟಿ ಮತ್ತು ಕುಂದು ಕೊರತೆಗಳ ವಿಚಾರಣೆ ಹಾಗೂ ದಾವಣಗೆರೆ ಮತಕ್ಷೇತ್ರ ವ್ಯಾಪ್ತಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಸಚಿವರು ಭಾಗವಹಿಸುವರು.

error: Content is protected !!