ದಾವಣಗೆರೆ, ಜು.28- ಆಗಸ್ಟ್ 15 ರಂದು ಆಚರಿಸಲಿ ರುವ ಸ್ವಾತಂತ್ರ್ಯೋತ್ಸವ ದಿನಾಚರ ಣೆಯಲ್ಲಿ ಪ್ಲಾಸ್ಟಿಕ್ ಧ್ವಜ ಮಾರಾಟ ಮತ್ತು ಉಪಯೋಗಿಸದಂತೆ ಪರಿಸರ ಅಧಿಕಾರಿ ಡಾ.ಹೆಚ್ ಲಕ್ಷ್ಮೀಕಾಂತ ತಿಳಿಸಿದ್ದಾರೆ. ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವಂತಹ ಅಂಗಡಿ ಮಾಲೀಕರುಗಳ ವಿರುದ್ಧ ಪ್ಲಾಸ್ಟಿಕ್ ಹಾಗೂ ಪರಿಸರ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಕಾನೂನು ರೀತ್ಯಾ ಕ್ರಮಕೈಗೊಳ್ಳಲಾಗುವುದು.
November 23, 2024