ಸುದ್ದಿ ಸಂಗ್ರಹಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆAugust 1, 2023August 1, 2023By Janathavani0 ದಾವಣಗೆರೆ, ಜು.31- ಆಗಸ್ಟ್ 11 ರಂದು ಮಧ್ಯಾಹ್ನ 3 ಗಂಟೆಗೆ ಮಹಾನಗರ ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ. ದಾವಣಗೆರೆ